Posted inCurrent Affairs Latest Updates
ಭಾರತಕ್ಕೆ ರಾಜತಾಂತ್ರಿಕ ಗೆಲುವು, ಕತಾರ್‌ನಲ್ಲಿ ಮರಣದಂಡನೆ ಗುರಿಯಾಗಿದ್ದ 8 ನೌಕಾಪಡೆ ಅಧಿಕಾರಿಗಳ ಬಿಡುಗಡೆ
ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಯೋಧರನ್ನು ದೋಹಾ (ಸೋಮವಾರ) ಬಿಡುಗಡೆ ಮಾಡಿದೆ. ಅವರಲ್ಲಿ ಏಳು ಮಂದಿ ಮಧ್ಯಪ್ರಾಚ್ಯ ದೇಶದಲ್ಲಿ 18 ತಿಂಗಳ ಜೈಲು ವಾಸದ ನಂತರ ಈಗಾಗಲೇ ಭಾರತಕ್ಕೆ…