reusable hybrid rocket

ಭಾರತದ ಮೊದಲ ಮರುಬಳಕೆ ಹೈಬ್ರಿಡ್ ರಾಕೆಟ್ ‘RHUMI-1’ ಯಶಸ್ವಿ ಉಡಾವಣೆ

ಭಾರತವು ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ‘RHUMI-1’ (Hybrid Rocket ‘RHUMI-1) ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಚೆನ್ನೈನ ತಿರುವಿದಂಧೈನಿಂದ ರಾಕೆಟ್‌ ಉಡಾವಣೆ ಮಾಡಲಾಯಿತು. ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಸಾಧನೆಗೆ ಇದು ಮತ್ತೊಂದು ಗರಿಯಾಗಿದೆ. ಈ ಉಪಗ್ರಹಗಳು ಜಾಗತಿಕ…