Posted inCurrent Affairs Latest Updates
ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿ ಯಾರು..?
ಕ್ಯಾಪ್ಟನ್ ಫಾತಿಮಾ ವಾಸಿಂ (Fatima Wasim)ಅವರು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಗ್ಲೇಸಿಯರ್(Siachen Glacier)ನಲ್ಲಿ ಕಾರ್ಯಾಚರಣೆಯ ಪೋಸ್ಟ್‌ನಲ್ಲಿ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ವೈದ್ಯಕೀಯ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಿಯಾಚಿನ್ ಬ್ಯಾಟಲ್ ಸ್ಕೂಲ್‌ನಲ್ಲಿ ಕಠಿಣ ತರಬೇತಿಯ ನಂತರ, ಕೇಂದ್ರಾಡಳಿತ ಪ್ರದೇಶವಾದ…