Posted inGK Indian Constitution Latest Updates
Constitution of India : ಭಾರತ ಸಂವಿಧಾನ ಕುರಿತ TOP-20 ಪ್ರಶ್ನೆಗಳ ಸರಣಿ : ಭಾಗ -1
Constitution of India 01) ಸರ್ವೋಚ್ಚ ನ್ಯಾಯಾಲಯದ ಅಧೀನದಲ್ಲಿ ----- ನ್ಯಾಯಾಲಯಗಳಿವೆ?✦ಉಚ್ಚ. 02) ವಿಧಾನ ಪರಿಷತ್ತಿನ ಸದಸ್ಯರಿಗೆ ಕನಿಷ್ಠ ಎಷ್ಟು ವರ್ಷ ಆಗಿರಬೇಕು.✦30 03) ರಾಜ್ಯಪಾಲರ ಅರ್ಹತೆ ಬಗ್ಗೆ ತಿಳಿಸುವ ವಿಧಿ ಯಾವುದು?✦157. 04) ಕಾರ್ಯಾಂಗದ ನಿಜವಾದ ಮುಖ್ಯಸ್ಥರು ಯಾರು?✦ಮುಖ್ಯಮಂತ್ರಿ /…