Gangadharam Inscription

ಗಂಗಾಧರಂ ಶಾಸನ – Gangadharam Inscription

✦ ಕನ್ನಡದ ಮೊಟ್ಟಮೊದಲ ಹಿರಿಯ ಕವಿಯಾದ ಪಂಪನ ಜೀವನಚರಿತ್ರೆಯನ್ನು ಮರುರೂಪಿಸುವುದರಲ್ಲಿ, ಗಂಗಾಧರಂ ಶಾಸನ ಅಥವಾ ಜಿನವಲ್ಲಭನ ಶಾಸನವು ಮಹತ್ವದ ಪಾತ್ರವನ್ನು ವಹಿಸಿದೆ. ಈ ಶಾಸನವು ಆಂಧ್ರಪ್ರದೇಶದ ಕರೀಂ ನಗರ ಜಿಲ್ಲೆಯ, ಗಂಗಾಧರಂ ಮಂಡಲಕ್ಕೆ ಸೇರಿದ ಕುರ್ಕ್ಯಾಲ ಎಂಬ ಹಳ್ಳಿಯಲ್ಲಿ ಒಂದು ಬೆಟ್ಟದ…