Posted inHistory Latest Updates
ಕನ್ನಡ ಇತಿಹಾಸದ ಮೇಲೆ ಬೆಳಕು ಚೆಲ್ಲುವ ತಾಳಗುಂದ ಉತ್ಖನನ
ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಮಹತ್ವದ ಉತ್ಖನನ ಮತ್ತು ಸಂಶೋಧನೆ ಶಿವಮೊಗ್ಗ ಜಿಲ್ಲೆಯ ತಾಳಗುಂದದಲ್ಲಿ ಆರಂಭವಾಗಲಿದೆ. ಭಾರತ ಪುರಾತತ್ವ ಸರ್ವೆ(ಆರ್ಕಾಲಾಜಿಕಲ್ ಸರ್ವೆ ಆಫ್ ಇಂಡಿಯಾ-ಎಎಸ್‍ಐ) ಇಲಾಖೆ ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಯ…