Kannada Grammar

ಕನ್ನಡ ವ್ಯಾಕರಣ : ವಿಭಕ್ತಿ ಪ್ರತ್ಯಯಗಳು

ನಾಮ ಪದಗಳ ಮೂಲ ರೂಪಕ್ಕೆ ನಾಮ ಪ್ರಕೃತಿ ಎಂದು ಹೇಳುತ್ತೇವೆ.  ನಾಮ ಪ್ರಕೃತಿಗಳ ಜೊತೆ ಪ್ರತ್ಯಯಗಳು ಸೇರಿ ನಾಮಪದಗಳಾಗುತ್ತವೆ. ಈ ರೀತಿ “ನಾಮ ಪ್ರಕೃತಿಗಳ ಜೊತೆ ಸೇರುವ” ಅಕ್ಷರಗಳಿಗೆ ವಿಭಕ್ತಿ ಪ್ರತ್ಯಯವೆಂದು ಹೆಸರು ಅಥವಾ “ನಾಮ ಪ್ರಕೃತಿಗಳಿಗೆ ಇರುವ ಸಂಭಂಧವನ್ನು ತಿಳಿಸಲುಸೇರಿರುವ…