Whip

ಭಾರತದ ಸಂವಿಧಾನದಲ್ಲಿ ‘ವಿಪ್’ (WHIP) ಎಂದರೇನು..? ಎಷ್ಟು ವಿಧಗಳು..?

ವಿಪ್ ಎಂಬುದು ಪಕ್ಷಗಳು ತಮ್ಮ ಜನಪ್ರತಿನಿಧಿಗಳಿಗೆ ನೀಡುವ ಸೂಚನೆಯಾಗಿದೆ. ರಾಜ್ಯಸಭಾ ಚುನಾವಣೆ, ಪರಿಷತ್ ಚುನಾವಣೆ, ಅವಿಶ್ವಾಸ ನಿರ್ಣಯ ಮೊದಲಾದ ಸಂದರ್ಭಗಳಲ್ಲಿ ಮತದಾನ ಪ್ರಕ್ರಿಯೆಯನ್ನು ಪಾಲ್ಗೊಳ್ಳಲು ತಮ್ಮ ಜನಪ್ರತಿನಿಧಿಗಳಿಗೆ ಪಕ್ಷಗಳು ವಿಪ್ ಜಾರಿ ಮಾಡುತ್ತವೆ. ಯಾವುದೇ ಒಂದು ಪಕ್ಷ ತನ್ನ ಶಿಸ್ತನ್ನು ಕಾಪಾಡಿಕೊಳ್ಳಲು…