Daily Top 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 80

1. ಭಾರತದ ಯಾವ ಗವರ್ನರ್ ಜನರಲ್ ಭಾರತದಲ್ಲಿ ಅಂಚೆ ಸೇವೆಯನ್ನು ಸ್ಥಾಪಿಸಿದರು..?
2. ಯಾವ ವರ್ಷದಲ್ಲಿ, ರಾಣಿ ವಿಕ್ಟೋರಿಯಾ ‘ಭಾರತದ ಸಾಮ್ರಾಜ್ಞಿ’ ಎಂಬ ಬಿರುದನ್ನು ಪಡೆದರು..?
3. ನೀಲ್ ಆರ್ಮ್‌ಸ್ಟ್ರಾಂಗ್ ಅನ್ನು ಚಂದ್ರನತ್ತ ಕರೆದೊಯ್ದ ಬಾಹ್ಯಾಕಾಶ ನೌಕೆಯ ಹೆಸರೇನು..?
4. ಭಾರತದ ಸಂವಿಧಾನದ ಉಸ್ತುವಾರಿ (custodian) ಯಾರು..?
5. ಹಿಮಾಲಯ ಪರ್ವತಗಳ ಅತ್ಯುನ್ನತ ಶ್ರೇಣಿಯನ್ನು ಏನೆಂದು ಕರೆಯಲಾಗುತ್ತದೆ..?

6. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಪ್ರಧಾನ ಕಚೇರಿ ಎಲ್ಲಿದೆ..?
7. ಒಂದು ರೂಪಾಯಿ ಮುಖಬೆಲೆಯ ನೋಟಿನಲ್ಲಿ ಯಾರ ಸಿಹಿ ಇರುತ್ತದೆ..?
8. 18 ದಿನಗಳ ಕುರುಕ್ಷೇತ್ರ ಯುದ್ಧದಲ್ಲಿ ಯಾವ ದಿನದಂದು ಭೀಷ್ಮನನ್ನು ಅರ್ಜುನ್ ಬಾಣಗಳ ಮರಣಶಯ್ಯೆಯಲ್ಲಿ ಇರಿಸಿದನು..?
9. ಏಷ್ಯಾದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಗರ ಯಾವುದು..?
10. ಯಾವುದು ಸೊಮಾಲಿಯಾದ ರಾಜಧಾನಿ..?

# ಉತ್ತರಗಳು :
1. ಲಾರ್ಡ್ ಡಾಲ್ ಹೌಸಿ
2. 1876
3. ಅಪೊಲೊ -11
4. ಭಾರತದ ಸುಪ್ರೀಂ ಕೋರ್ಟ್
5. ಹಿಮಾದ್ರಿ

6. ದುಬೈ
7. ಹಣಕಾಸು ಕಾರ್ಯದರ್ಶಿ
8. 10ನೇ ದಿನ
9. ಟೋಕಿಯೋ
10. ಮೊಗದಿಶು

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 79
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 78
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 77
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 76

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 75
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 74
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 73
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 72
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 71

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 70
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 69
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 68
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 67
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 66

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 65
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 64
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 63
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 62
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 61

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 60
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01